Bible Versions
Bible Books

Genesis 24:19 (AKJV) American King James Version

Versions

KNV   ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.
ERVKN   ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ,
IRVKN   ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us