Bible Versions
Bible Books

Genesis 24:27 (AKJV) American King James Version

Versions

KNV   ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ERVKN   ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.
IRVKN   “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us