Bible Versions
Bible Books

Genesis 24:32 (AKJV) American King James Version

Versions

KNV   ಆಗ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.
ERVKN   ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.
IRVKN   ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us