Bible Versions
Bible Books

Genesis 24:45 (AKJV) American King James Version

Versions

KNV   ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
ERVKN   “ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ.
IRVKN   ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us