Bible Versions
Bible Books

Genesis 24:56 (AKJV) American King James Version

Versions

KNV   ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
ERVKN   ಆದರೆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು.
IRVKN   ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us