Bible Versions
Bible Books

Genesis 24:67 (AKJV) American King James Version

Versions

KNV   ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
ERVKN   ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.
IRVKN   ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us