Bible Versions
Bible Books

Genesis 29:25 (AKJV) American King James Version

Versions

KNV   ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.
ERVKN   ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.
IRVKN   ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ” ಎಂದು ಕೇಳಿದ್ದಕ್ಕೆ, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us