Bible Versions
Bible Books

Genesis 29:4 (AKJV) American King James Version

Versions

KNV   ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
ERVKN   ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು. ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು.
IRVKN   ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us