Bible Versions
Bible Books

Genesis 38:11 (AKJV) American King James Version

Versions

KNV   ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
ERVKN   ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.
IRVKN   ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us