Bible Versions
Bible Books

Genesis 38:17 (AKJV) American King James Version

Versions

KNV   ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.
ERVKN   ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು. ಅವಳು “ಸರಿ, ನೀನು ನನಗೆ ಆಡುಮರಿಯನ್ನು ಕಳುಹಿಸಿ ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದಳು.
IRVKN   ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us