Bible Versions
Bible Books

Genesis 38:18 (AKJV) American King James Version

Versions

KNV   ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
ERVKN   ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು.
IRVKN   ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us