Versions
KNV ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
ERVKN ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.
IRVKN ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.