Versions
KNV ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
ERVKN ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೆ” ಎಂದು ಹೇಳಿದನು.
IRVKN ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು. PEPS