Bible Versions
Bible Books

Genesis 38:30 (AKJV) American King James Version

Versions

KNV   ಹೀಗೆ ಅವನಿಗೆ ಪೆರೆಚ್‌ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
ERVKN   ಬಳಿಕ ಮತ್ತೊಂದು ಮಗುವು ಹೊರಬಂದಿತು. ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು.
IRVKN   ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ ಕೆಂಪು ಬಣ್ಣದ ಹೊಳಪು. ಜೆರಹ” ಎಂದು ಹೆಸರಾಯಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us