Bible Versions
Bible Books

Genesis 38:8 (AKJV) American King James Version

Versions

KNV   ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
ERVKN   ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.
IRVKN   ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us