Bible Versions
Bible Books

Genesis 39:15 (AKJV) American King James Version

Versions

KNV   ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.
ERVKN   ನನ್ನ ಕೂಗಿನಿಂದ ಭಯಗೊಂಡು ತನ್ನ ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು.
IRVKN   ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us