Bible Versions
Bible Books

Genesis 39:17 (AKJV) American King James Version

Versions

KNV   ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು;
ERVKN   ಪತಿಯು ಬಂದಾಗ ಆಕೆ ಅದೇ ರೀತಿ ಹೇಳಿ, “ನೀನು ಸೇರಿಸಿಕೊಂಡ ಇಬ್ರಿಯ ಗುಲಾಮನು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ.
IRVKN   ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us