Bible Versions
Bible Books

Genesis 39:21 (AKJV) American King James Version

Versions

KNV   ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
ERVKN   ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.
IRVKN   ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us