Bible Versions
Bible Books

Genesis 39:5 (AKJV) American King James Version

Versions

KNV   ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
ERVKN   ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.
IRVKN   ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us