Bible Versions
Bible Books

Genesis 40:19 (AKJV) American King James Version

Versions

KNV   ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
ERVKN   ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.
IRVKN   ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us