Bible Versions
Bible Books

Genesis 40:7 (AKJV) American King James Version

Versions

KNV   ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
ERVKN   “ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು.
IRVKN   ಅದನ್ನು ಅವನು ನೋಡಿ, “ನಿಮ್ಮ ಮುಖವು ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us