Versions
KNV ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
ERVKN ಆಗ ಪಾನದಾಯಕನು ಯೋಸೇಫನಿಗೆ, “ನಾನು ಕನಸಿನಲ್ಲಿ ದ್ರಾಕ್ಷಾಲತೆಯನ್ನು ಕಂಡೆನು.
IRVKN ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.