Versions
KNV ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
ERVKN ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.
IRVKN ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.