Versions
KNV ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
ERVKN ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.
IRVKN ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.