Versions
KNV ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.
ERVKN ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.
IRVKN ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.