Versions
KNV ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
ERVKN “ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.
IRVKN ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು. PEPS