Versions
KNV ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.
ERVKN ಸಂಗ್ರಹಕಾರರ ಮೂಲಕ ಆಹಾರ ಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು.
IRVKN ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.