Versions
KNV ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.
ERVKN ಕುರೂಪವಾಗಿದ್ದ ಏಳು ಹಸುಗಳು ಲಕ್ಷಣವಾಗಿದ್ದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
IRVKN ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು. PEPS