Versions
KNV ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
ERVKN ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
IRVKN ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.