Versions
KNV ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.
ERVKN ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು.
IRVKN ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು. PEPS