Versions
KNV ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.
ERVKN ಫರೋಹನು ಮತ್ತೆ ಮಲಗಿಕೊಂಡನು. ಅವನಿಗೆ ಎರಡನೆಯ ಕನಸಾಯಿತು. ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ಗಿಡದಲ್ಲಿ ಹುಟ್ಟಿದವು.
IRVKN ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.