Versions
KNV ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ERVKN ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.
IRVKN ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು. PE