Versions
KNV ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
ERVKN ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ.
IRVKN ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.