Bible Versions
Bible Books

Genesis 42:11 (AKJV) American King James Version

Versions

KNV   ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
ERVKN   ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.
IRVKN   ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us