Versions
KNV ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.
ERVKN ಆದ್ದರಿಂದ ಯೋಸೇಫನ ಹತ್ತು ಮಂದಿ ಸಹೋದರರು ದವಸಧಾನ್ಯಗಳನ್ನು ಕೊಂಡುಕೊಳ್ಳಲು ಈಜಿಪ್ಟಿಗೆ ಹೋದರು.
IRVKN ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.