Versions
KNV ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
ERVKN “ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು.
IRVKN ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.