Bible Versions
Bible Books

Genesis 42:33 (AKJV) American King James Version

Versions

KNV   ಆಗ ದೇಶದ ಪ್ರಭುವಾಗಿರುವ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
ERVKN   “ಆಗ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.
IRVKN   ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us