Versions
KNV ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
ERVKN ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದು ವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.
IRVKN ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.