Versions
KNV ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
ERVKN ಅವರು, “ಸ್ವಾಮೀ, ನಾವು ಪ್ರಮಾಣಮಾಡಿ ಹೇಳುತ್ತೇವೆ. ಇದು ಸತ್ಯ. ಕಳೆದ ಸಲ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೆವು.
IRVKN “ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.