Versions
KNV ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
ERVKN ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.
IRVKN ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು. PEPS