Bible Versions
Bible Books

Genesis 43:28 (AKJV) American King James Version

Versions

KNV   ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
ERVKN   ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.
IRVKN   ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us