Versions
KNV ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
ERVKN ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.
IRVKN ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. PEPS