Bible Versions
Bible Books

Genesis 43:5 (AKJV) American King James Version

Versions

KNV   ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
ERVKN   ಆದರೆ ಬೆನ್ಯಾಮೀನನನ್ನು ಕಳುಹಿಸದಿದ್ದರೆ, ನಾವು ಹೋಗುವುದಿಲ್ಲ; ಮನುಷ್ಯನು ನಮಗೆ ಬೆನ್ಯಾಮೀನನಿಲ್ಲದೆ ಬರಕೂಡದೆಂದು ಎಚ್ಚರಿಕೆ ಕೊಟ್ಟಿದ್ದಾನೆ” ಅಂದನು.
IRVKN   ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us