Bible Versions
Bible Books

Genesis 44:2 (AKJV) American King James Version

Versions

KNV   ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
ERVKN   ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.
IRVKN   ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us