Bible Versions
Bible Books

Genesis 44:20 (AKJV) American King James Version

Versions

KNV   ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
ERVKN   ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.
IRVKN   ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us