Bible Versions
Bible Books

Genesis 45:6 (AKJV) American King James Version

Versions

KNV   ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
ERVKN   ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ.
IRVKN   ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us