Bible Versions
Bible Books

Genesis 46:2 (AKJV) American King James Version

Versions

KNV   ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
ERVKN   ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು.
IRVKN   ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us