Bible Versions
Bible Books

Genesis 46:26 (AKJV) American King James Version

Versions

KNV   ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
ERVKN   ಯಾಕೋಬನಿಂದಲೇ ಹುಟ್ಟಿದ ಅರವತ್ತಾರು ಮಂದಿ ಈಜಿಪ್ಟಿಗೆ ಹೋದರು. (ಯಾಕೋಬನ ಸೊಸೆಯರನ್ನು ಇಲ್ಲಿ ಸೇರಿಸಿಲ್ಲ.)
IRVKN   ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us