Bible Versions
Bible Books

Genesis 46:29 (AKJV) American King James Version

Versions

KNV   ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
ERVKN   ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.
IRVKN   ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us