Bible Versions
Bible Books

Genesis 46:5 (AKJV) American King James Version

Versions

KNV   ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
ERVKN   ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು.
IRVKN   ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us